ರಾಜಕೀಯ

ಕೋಲಾರ ಕಾಂಗ್ರೆಸ್ ಟಿಕೆಟ್ ಇಬ್ಬರ ಜಗಳದಲ್ಲಿ ಮೂರನೇಯವರಿಗೆ ಲಾಭ…!

Share It

ಹೊಸದಿಲ್ಲಿ: ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೆ.ವಿ.ಗೌತಮ್ ಅವರ ಹೆಸರನ್ನು ಘೋಷಿಸಿದೆ.

ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ನೀಡಿರುವ ಪತ್ರಿಕಾ ಪ್ರಕಟಣೆಯಲ್ಲು ಗೌತಮ್ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.


Share It

You cannot copy content of this page