ರಾಜಕೀಯ ಸಮಗ್ರ ಸುದ್ದಿ

ಡಿಸೆಂಬರ್ ಅಂತ್ಯದೊಳಗೆ ಕಾಂಗ್ರೆಸ್ ಸರ್ಕಾರ ಪತನ ನಿಶ್ಚಿತ: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಸದ್ಯದ ಬೆಳವಣಿಗೆಗಳನ್ನು ನೋಡಿದರೆ ಡಿಸೆಂಬರ್ ಅಂತ್ಯದೊಳಗೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪತನಗೊಳ್ಳುವುದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ, ಮಂಡ್ಯ ಜೆಡಿಎಸ್ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ ಅವರು ಗುರುವಾರ ಭವಿಷ್ಯ ನುಡಿದಿದ್ದಾರೆ. […]

ಸಮಗ್ರ ಸುದ್ದಿ

ಅನಧಿಕೃತ ನಿರ್ಮಾಣಗಳನ್ನು ಕೆಡವಲು ತನ್ನ ಬಳಿ ಹಣವಿಲ್ಲ: ಬಿಬಿಎಂಪಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಳೆದ ವರ್ಷ ಮಹದೇವಪುರದ ಕುಂದಲಹಳ್ಳಿಯ ಆರ್ಕಿಡ್‌ವುಡ್ಸ್ ಲೇಔಟ್‌ನಲ್ಲಿ ಅಕ್ರಮ ಪೇಯಿಂಗ್ ಗೆಸ್ಟ್ (ಪಿಜಿ) ಕಟ್ಟಡವನ್ನು ಕೆಡವಲು ಆದೇಶ ಹೊರಡಿಸಿದೆ, ಆದರೆ ಅದರ ಆದೇಶದ ಮೇರೆಗೆ ಪೊಲೀಸ್ ಅಧಿಕಾರಿಗಳು […]

ರಾಜಕೀಯ ಸಮಗ್ರ ಸುದ್ದಿ

ಜೈಲಿನಿಂದ ಸರ್ಕಾರ ನಡೆಸಲು ನಿಷೇಧ ಇದ್ದರೆ ನೀವು ತೋರಿಸಿ: ಹೈಕೋರ್ಟ್

ದೆಹಲಿ: ಮದ್ಯ ನೀತಿ ಹಗರಣದಲ್ಲಿ ಬಂಧನಕ್ಕೀಡಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಆ ಹುದ್ದೆಯಿಂದ ವಜಾ ಮಾಡಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ. “ಜೈಲಿನಿಂದ […]

ರಾಜಕೀಯ ಸಮಗ್ರ ಸುದ್ದಿ

ಮೋದಿ ಮೋದಿ ಎನ್ನುವ ಯುವಕರಿಗೆ ಕಪಾಳಕ್ಕೆ ಹೊಡಿಯಿರಿ: ಶಿವರಾಜ್ ತಂಗಡಗಿ ವಿರುದ್ದ ಪ್ರಕರಣ ದಾಖಲು

ಕೊಪ್ಪಳ: ಮೋದಿ ಮೋದಿ ಎನ್ನುವ ಯುವಕರಿಗೆ ಕಪಾಳಕ್ಕೆ ಹೊಡಿಯಿರಿ ಎನ್ನುವ ಸಚಿವರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಶಿವರಾಜ್ ತಂಗಡಗಿ ಹೇಳಿಕೆ ಖಂಡಿಸಿದ ಬಿಜೆಪಿ ನಾಯಕರ ಮೇಲೆ ಪ್ರಕರಣ ದಾಖಲಾಗಿದೆ. ಮಾಜಿ ಸಚಿವ ಸಾಲೋಣಿ […]

ರಾಜಕೀಯ ಸಮಗ್ರ ಸುದ್ದಿ

ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ 40 ಕೋಟಿ ಆಸ್ತಿ ಒಡೆಯ

ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಅವರು 40.84 ಕೋಟಿ ರೂ. ಆಸ್ತಿ ಘೋಷಿಸಿದ್ದಾರೆ. ಇದರಲ್ಲಿ 5.44 ಕೋಟಿ ರೂ. ಮೊತ್ತದ ಚರಾಸ್ತಿ ಹಾಗೂ 35.40 […]

ಜ್ಯೋತಿಷ್ಯ ಸಮಗ್ರ ಸುದ್ದಿ

ಏಪ್ರಿಲ್ ತಿಂಗಳ ರಾಶಿ ಭವಿಷ್ಯ: ಯಾರಿಗೆಲ್ಲಾ ಶುಭ ಯಾರಿಗೆ ಅಶುಭ?

ಗ್ರಹಗಳ ಸ್ಥಾನ ಬದಲಾವಣೆ ಏಪ್ರಿಲ್ ತಿಂಗಳಲ್ಲಿ ಯಾವ ರಾಶಿಗಳ ಮೇಲೆ ಪ್ರಭಾವವನ್ನು ಬೀರಲಿದೆ..? ಈ ತಿಂಗಳು ನಿಮಗೆ ಹೇಗಿರಲಿದೆ, ರಾಶಿಗನುಗುಣವಾಗಿ ನೀವು ಯಾವ ಫಲವನ್ನು ಪಡೆಯುವಿರಿ, ವೃತ್ತಿಜೀವನ, ಕೌಟುಂಬಿಕ ಜೀವನ, ಆರ್ಥಿಕ ಸ್ಥಿತಿ ಹೇಗಿರಲಿದೆ […]

You cannot copy content of this page